ಈಜುವ ಮನಸಿದ್ದರೆ ಜ್ಞಾನ ಸಾಗರದಲ್ಲಿ ಈಜು
ನಡೆಯುವ ಮನಸಿದ್ದರೆ ಸನ್ಮಾರ್ಗದಲ್ಲಿ ನಡೆ
ಮಾತನಾಡುವುದಿದ್ದರೆ ಸತ್ಯವನ್ನೇ ಮಾತನಾಡು
ಹಾಡುವುದಿದ್ದರೆ ಅನುಭವದ
ಮಾತುಗಳನ್ನೇ ಹಾಡು
ಕೇಳುವುದಿದ್ದರೆ ಸದುಪದೇಶಗಳನ್ನು ಕೇಳು
ದೊರಕಿಸುವುದಿದ್ದರೆ ಜಯವನ್ನೇ ದೊರಕಿಸು
ನುಂಗುವ ಇಚ್ಚೆಯಿದ್ದರೆ ಸಿಟ್ಟನ್ನೇ ನುಂಗು
No comments:
Post a Comment